‘ಬಿಗ್​ಬಾಸ್ 11’ ರ​ ಸ್ಪರ್ಧಿ ಗೋಲ್ಡ್​ ಸುರೇಶ್ ಆಸ್ಪತ್ರೆಗೆ ದಾಖಲಾಗಿದ್ದೇಕೆ..?

‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ ಗೋಲ್ಡ್ ಸುರೇಶ್ ಅವರು ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಬೆಡ್ ಮೇಲೆ ಸುರೇಶ್ ಇರುವ ವಿಡಿಯೋ ಇದೀಗ ವೈರಲ್ ಆಗಿದೆ. ದೊಡ್ಮನೆಯಲ್ಲಿರುವಾಗಲೇ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದ ಹಿನ್ನೆಲೆ ಇದೀಗ ಅವರು ಆಪರೇಷನ್‌ಗೆ ಒಳಗಾಗಿದ್ದಾರೆ. ಗೋಲ್ಡ್ ಸುರೇಶ್ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಗ್ ಬಾಸ್‌ನಲ್ಲಿದ್ದಾಗ ಟಾಸ್ಕ್ ನಿರ್ವಹಿಸುವ ಸಮಯದಲ್ಲಿ ಗೋಲ್ಡ್ ಸುರೇಶ್ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಡ್ರಮ್ ತುಂಬಾ ನೀರು ತುಂಬಿಸಿ ಅದನ್ನು ಹೊರಚೆಲ್ಲದಂತೆ ನೋಡಿಕೊಳ್ಳುವ ಟಾಸ್ಕ್‌ನಲ್ಲಿ ಸುರೇಶ್ ಕಾಲಿಗೆ … Continue reading ‘ಬಿಗ್​ಬಾಸ್ 11’ ರ​ ಸ್ಪರ್ಧಿ ಗೋಲ್ಡ್​ ಸುರೇಶ್ ಆಸ್ಪತ್ರೆಗೆ ದಾಖಲಾಗಿದ್ದೇಕೆ..?