ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ!

ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದ ಘಟನೆ. ಬೀದರ್‌ನಲ್ಲಿ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ಈ ಘಟನೆ ನಡೆದಿದೆ.ಬೆಳಿಗ್ಗೆ ಸುಮಾರು 10:30 ಗಂಟೆಗೆ ಎಸ್‌ಬಿಐ ಬ್ಯಾಂಕಿನಿಂದ ಹಣ ತೆಗೆದುಕೊಂಡು ಎಟಿಎಂಗೆ ಹಾಕಲು ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ತೆರಳುತ್ತಿದ್ದರು. ಆದರೆ ಎಟಿಎಂ ಸಿಬ್ಬಂದಿಯಿಂದಲೇ 93 ಲಕ್ಷ ರೂ. ದರೋಡೆ. ಬೈಕ್ ಮೇಲೆ ಹೆಲ್ಮೆಟ್ ಹಾಕಿಕೊಂಡು ಬಂದ ದುಷ್ಕರ್ಮಿಗಳಿಬ್ಬರು ಸಿಬ್ಬಂದಿಗಳ ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ ಹಣದ … Continue reading ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ!