ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕಲು ಕೆಇಎ ನ್ಯೂ ಪ್ಲಾನ್!

ಪ್ರತಿ ಬಾರಿಯೂ ಕೂಡ ಸ್ಪರ್ಧಾತ್ಮಕ ಪರೀಕ್ಷೆ ನಡೆದಾಗಲು ಸಾಕಷ್ಟು ಅಕ್ರಮಗಳು ನಡೆದು ಅಭ್ಯರ್ಥಿಗಳು ತೊಂದರೆಯನ್ನು ಅನುಭವಿಸುತ್ತಾರೆ. ಇದೀಗಾ ಅಂತಹ ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕಲು ಕೆಇಎ ಹೊಸ ಪ್ಲಾನ್ ಮಾಡಿಕೊಂಡಿದೆ. ಕೆಇಎ ನಡೆಸುವ ಪ್ರತಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಹಾಗೂ ಎಐ ತಂತ್ರಜ್ಞಾನವನ್ನ ಅಳವಡಿಸಲು ಮುಂದಾಗಿದೆ. ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಂದಲ್ಲ ಒಂದು ಅಕ್ರಮಗಳು ನಡೆದು ಜಗತ್‌ ಜಾಹೀರಾಗಿ ಅಧಿಕಾರಿಗಳು ತಲೆ ತಗ್ಗಿಸುವಂತಾಗುತ್ತಿತ್ತು. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ವೆಬ್ ಕಾಸ್ಟಿಂಗ್ ಅನ್ನು ಅಳವಡಿಕೆ … Continue reading ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕಲು ಕೆಇಎ ನ್ಯೂ ಪ್ಲಾನ್!