ಸರ್ಕಾರಿ ಶಾಲೆಗಳಿಗೆ ಬಂತು ಉಚಿತ ವಿದ್ಯುತ್ ಭಾಗ್ಯ..!
ರಾಜ್ಯ ಸರ್ಕಾರ ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಗಳನ್ನ ನೀಡಿದ್ದು, ಅದರಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಪ್ರತಿ ಮನೆಗೆ 200 ಯೂನಿಟ್ ವರತೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿದೆ. ಇದರ ಜೊತೆಗೆ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ ಅಯುಕ್ತರ ಕಚೇರಿ, ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಈ ಬಗ್ಗೆ ಮಾಹಿತಿ ನೀಡಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ … Continue reading ಸರ್ಕಾರಿ ಶಾಲೆಗಳಿಗೆ ಬಂತು ಉಚಿತ ವಿದ್ಯುತ್ ಭಾಗ್ಯ..!
Copy and paste this URL into your WordPress site to embed
Copy and paste this code into your site to embed