ಸಿ.ಟಿ ರವಿ ಕೇಸ್‌ ಸಿಬಿಐ ತನಿಖೆಗೆ ಕೊಡಿ; ಆರ್‌ ಅಶೋಕ್‌..!

ಸಿಟಿ ರವಿ ಪರ ವಿಪಕ್ಷ ನಾಯಕ ಆರ್‌ ಅಶೋಕ್‌ ಬ್ಯಾಟಿಂಗ್‌ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಟಿ ರವಿ ಕೇಸ್‌ನಲ್ಲಿ ಆಂಧ್ರ ಸಿನಿಮಾ ರಕ್ತ ಚರಿತ್ರೆ ಮಾಡೆಲ್‌ನಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದೆ. ವಿರೋಧ ಪಕ್ಷವನ್ನ ಟಾರ್ಗೆಟ್ ಮಾಡೋ ಕೆಲಸ ಶುರುವಾಗಿದೆ. ಆಂಧ್ರ ರಾಜಕೀಯ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಆಗೋ ಸ್ಥಿತಿ ನಿರ್ಮಾಣ ಆಗಿದೆ ಕಾಂಗ್ರೆಸ್‌ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಔಟ್ ಗೋಯಿಂಗ್ ಸಿಎಂ ಅವರು ನಮಗೇನು ಆಗಬೇಕು ಅಂತ ಸೈಲೆಂಟ್‌ ಆಗಿದ್ದಾರೆ. ಡಿ.ಕೆ ಶಿವಕುಮಾರ್ … Continue reading ಸಿ.ಟಿ ರವಿ ಕೇಸ್‌ ಸಿಬಿಐ ತನಿಖೆಗೆ ಕೊಡಿ; ಆರ್‌ ಅಶೋಕ್‌..!