ಮೈಕ್ರೋ ಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿ.ಕೆ.ಶಿವಕುಮಾರ್!

“ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಸಾಲ ವಸೂಲಿ ಹೆಸರಲ್ಲಿ ಬಡವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ಸುಗ್ರೀವಾಜ್ಞೆ ಬಗ್ಗೆ ಕೇಳಿದಾಗ, “ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ … Continue reading ಮೈಕ್ರೋ ಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿ.ಕೆ.ಶಿವಕುಮಾರ್!