ಕರ್ನಾಟಕದಾದ್ಯಂತ ಮಳೆ ಮುಂದುವರೆದಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ,ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.