ಪೇಟೆಯ ಕಡೆಗೆ ಆಗಮಿಸುತ್ತಿದ್ದ ಕಾರು ಪೆಟ್ರೋಲ್ ಪಂಪ್ ವೊಂದರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬುಳೇರಿಕಟ್ಟೆ ಕಡೆಯಿಂದ ಕಾಸರಗೋಡು ರಸ್ತೆಯ ಮೂಲಕ ವಿಟ್ಲ ಪೇಟೆಗೆ ಬರುತ್ತಿರುವ ಸಂದರ್ಭ ಪೇಟೆಯಿಂದ ಪುತ್ತೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯ ತಿರುವಿನಲ್ಲಿ ಚರಂಡಿಗೆ ಬಿದ್ದಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.