ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೆ.ಹೆಚ್‌ ಮುನಿಯಪ್ಪ ಸಾಥ್‌!

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಬಿರುಕು ಮೂಡಿ, ಅದು ಅತಿ ದೊಡ್ಡ ಗೊಂಲಕ್ಕೆ ಕಾರಣವಾಗಿದೆ. ಬಿಜೆಪಿ, ಜೆಡಿಎಸ್‌ ನಾಯಕರ ರಾಜಕೀಯ ದಾಳಕ್ಕೆ ಕಾಂಗ್ರೆಸ್ ನಾಯಕರು ಉಪಚುನಾವಣೆಯ ಗೆಲುವಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆ. ರಾಜಕೀಯ ಆಟದಲ್ಲಿ ವಿರೋಧ ಪಕ್ಷಗಳನ್ನು ಎದುರಿಸಿರುವ ರಾಜ್ಯ ಸರ್ಕಾರಕ್ಕೆ ಸ್ವಪಕ್ಷದ ನಾಯಕರ ಮಾತುಗಳೇ ಚುಚ್ಚುವಂತಿದೆ. ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದ ಆಗಿದೆ ಅನ್ನೋ ಸತ್ಯವನ್ನು ಬಿಚ್ಚಿಟ್ಟಿದ್ದರು, ಆದರೆ ಸಿಎಂ ಸಿದ್ದರಾಮಯ್ಯ ಅವರು … Continue reading ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೆ.ಹೆಚ್‌ ಮುನಿಯಪ್ಪ ಸಾಥ್‌!