ಅತ್ಯಾಚಾರ ಪ್ರಕರಣಗಳ ಕುರಿತು ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಕೇಂದ್ರ ಕಾನೂನನ್ನು ತರಲು ಒತ್ತಾಯಿಸಿದ್ದಾರೆ. ಇಂತಹ ಸೂಕ್ಷ್ಮ ವಿಷಯದ ಕುರಿತು ಇನ್ನೂ ನಿಮ್ಮಿಂದ ಯಾವುದೇ ಉತ್ತರ ಬಂದಿಲ್ಲ. ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ ಮಾತ್ರ ಉತ್ತರವನ್ನು ಸ್ವೀಕರಿಸಲಾಗಿದೆ ಎಂದಿದ್ದಾರೆ. 7 ದಿನಗಳ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. “ಈ ಪ್ರವೃತ್ತಿಯನ್ನು … Continue reading ಅತ್ಯಾಚಾರ ಪ್ರಕರಣಗಳ ಕುರಿತು ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ