ಪಿಡಿಒ ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ..!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ 150 ಉಳಿಕೆ ಮೂಲ ವೃಂದದ ಗ್ರೂಪ್-‘ಸಿ’ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಡಿಸೆಂಬರ್ 7 ಮತ್ತು 8ರಂದು ನಡೆಸಲು ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈಗಾಗಲೇ ಪ್ರವೇಶ ಪತ್ರಗಳನ್ನು ಪ್ರಕಟಿಸಿರುವ ಆಯೋಗ, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಜಾಗ್ರತಗೊಳಿಸಲು ಹಲವಾರು ಕಟ್ಟುನಿಟ್ಟಿನ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ದಿನಾಂಕ ಮತ್ತು ವೇಳಾಪಟ್ಟಿ: ಡಿ. 7 (ಕನ್ನಡ ಭಾಷಾ ಪರೀಕ್ಷೆ):ಮಧ್ಯಾಹ್ನ 2 ರಿಂದ … Continue reading ಪಿಡಿಒ ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ..!