ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಬೇಕು: ಕೆ.ವಿ.ಪ್ರಭಾಕರ್!

ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್  ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದರು. ಜನರ, ಸಮಾಜದ ಪ್ರಾಣವಾಯು ಆಗಿರುವ ಪತ್ರಿಕಾ ವೃತ್ತಿಯ ಉಸಿರನ್ನು ಕಾಪಾಡಲು ನಮ್ಮ ಸಂವಿಧಾನ ಇದೆ. ನಮ್ಮ ಸಂವಿಧಾನ ಕತೃ ಆದ ಅಂಬೇಡ್ಕರ್ ಅವರೇ ಹೇಳಿರುವ ರೀತಿ … Continue reading ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಬೇಕು: ಕೆ.ವಿ.ಪ್ರಭಾಕರ್!