ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ 45 ಕಡೆ ಲೋಕಾಯುಕ್ತ ದಾಳಿ!
ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನಾದ್ಯಂತ 45 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಉಪ ಲೋಕಾಯುಕ್ತ ಕೆ.ಎನ್ ಫಣೀಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಒಟ್ಟು 45 ತಂಡಗಳು ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದೆ. ಬೆಸ್ಕಾಂ ನಲ್ಲಿ ಹಾಜರಾತಿ ಬುಕ್ ಸೇರಿ ಹಲವು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ … Continue reading ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ 45 ಕಡೆ ಲೋಕಾಯುಕ್ತ ದಾಳಿ!
Copy and paste this URL into your WordPress site to embed
Copy and paste this code into your site to embed