ಸಿಖ್‌ ಧಾರ್ಮಿಕ ಸಂಪ್ರದಾಯದಂತೆ ಡಾ. ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ..!

ಭಾರತದ ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಗುರುವಾರ ವಿಧಿವಶರಾಗಿದ್ದಾರೆ. ಅವರ ಅಗಲಿಕೆಗೆ ದೇಶದ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಶುಕ್ರವಾರ ಸರ್ಕಾರಿ ರಜೆಯನ್ನ ಘೋಷಿಸಲಾಗಿತ್ತು ಹಾಗೂ ಏಳು ದಿನ ಶೋಕಾಚರಣೆಗೆ ತೀರ್ಮಾನಿಸಲಾಗಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು, ಉದ್ಯಮಿಗಳು, ಸಿಂಗ್‌ ಅವರ ಅಭಿಮಾನಿಗಳು ಸಾಕಷ್ಟು ಜನ ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಇಂದು ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ … Continue reading ಸಿಖ್‌ ಧಾರ್ಮಿಕ ಸಂಪ್ರದಾಯದಂತೆ ಡಾ. ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ..!