ಸಮ್ಮೇಳನದಲ್ಲಿ ಬಾಡಿಗಾಗಿ ಬಡಿದಾಟ; ಹೊಸ ವಿವಾದ..!

ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾನ್‌ವೆಜ್‌ ಊಟ ವಿತರಣೆ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹೌದು.. ಸಕ್ಕರೆನಾಡು ಮಂಡ್ಯದಲ್ಲಿ ಎರಡು ದಿನಗಳಿಂದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಹಳ ವಿಜೃಂಭಣೆಯಿಂದ ನಡೆಯುತ್ತಿದ್ದು, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಪ್ರಗತಿಪರರು ವಿಷಯ ಪ್ರಸ್ತಾಪಿಸಿದ್ದರು. ಆದರೆ ಕಳೆದ ವರ್ಷದಂತೆ ಈ ಬಾರಿ ಕೂಡ ಸಸ್ಯಹಾರವನ್ನು ನೀಡಲಾಗುತ್ತಿತ್ತು. ಆದರೆ ಕೊನೆಯ ದಿನವಾದ ಇಂದು ಮಂಡ್ಯ ಸಮ್ಮೇಳನದಲ್ಲಿ ಬಾಡೂಟ … Continue reading ಸಮ್ಮೇಳನದಲ್ಲಿ ಬಾಡಿಗಾಗಿ ಬಡಿದಾಟ; ಹೊಸ ವಿವಾದ..!