ಮ್ಯಾರಥಾನ್​ಗೆ ನಿರ್ಮಲಾನಂದನಾಥ ಶ್ರೀ, ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ‘ಕನ್ನಡಕ್ಕಾಗಿ ಓಟ’ ಘೋಷವಾಕ್ಯದೊಂದಿಗೆ ಇಂದು ಬೆಳಗ್ಗೆ ಮ್ಯಾರಥಾನ್ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಡಿಸೆಂಬರ್‌‌ 20ರಿಂದ 22 ರವರೆಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಮ್ಯಾರಥಾನ್‌‌ನಲ್ಲಿ ಸ್ಯಾಂಡಲ್‌‌ವುಡ್‌ನ ಖ್ಯಾತ ನಟ, ನಟಿಯರು ಭಾಗಿಯಾಗಿದ್ದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಆಯೋಜನೆ ಮಾಡಿದ್ದ ಮ್ಯಾರಥಾನ್​ಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ, ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು. ಇದೇ ವೇಳೆ ವಿನಯ್ ಗುರೂಜಿ, ಶಾಸಕ … Continue reading ಮ್ಯಾರಥಾನ್​ಗೆ ನಿರ್ಮಲಾನಂದನಾಥ ಶ್ರೀ, ಸಚಿವ ಚಲುವರಾಯಸ್ವಾಮಿ ಚಾಲನೆ