ಮಹಾ ಕುಂಭಮೇಳದಲ್ಲಿ ಭಾರೀ ಕಾಲ್ತುಳಿತ: 15 ಕ್ಕೂ ಹೆಚ್ಚು ಮಂದಿ ಸಾವು?

ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 15 ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನಲ್ಲೆ ಕೋಟ್ಯಾಂತರ ಭಕ್ತರು ಸೇರಿದ್ದಾರೆ. ಅಮೃತ ಸ್ನಾನ ಮಾಡಲು ಭಕ್ತರು ಸರದಿ ಸಾಲಿನಲ್ಲಿ ತೆರಳಿದ್ದಾರೆ. ಆದರೆ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ತಡೆಗೋಡೆಗಳನ್ನು ದಾಟಿ ಅಮೃತಸ್ನಾನಕ್ಕೆ ತೆರಳಿದ್ದಾರೆ, ಇದು ನೂಕು ನುಗ್ಗಲಿಗೆ ಕಾರಣವಾಗಿದೆ. ಘಟನೆಯಿಂದ ಹಲವು ಭಕ್ತರು ಗಾಯಗೊಂಡಿದ್ದರೆ, 15ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನೂ … Continue reading ಮಹಾ ಕುಂಭಮೇಳದಲ್ಲಿ ಭಾರೀ ಕಾಲ್ತುಳಿತ: 15 ಕ್ಕೂ ಹೆಚ್ಚು ಮಂದಿ ಸಾವು?