ಫೈನಾನ್ಸ್ ಟಾರ್ಚರ್ ಗೆ ಬ್ರೇಕ್ ಹಾಕಿ: ಸಿಎಂ ಖಡಕ್ ವಾರ್ನಿಂಗ್..!

ಮೈಕ್ರೋ ಫೈನಾನ್ಸ್ ಹಾವಳಿಯ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳೂ ಸಹ ಭಾಗಿಯಾಗಿದ್ದರು. ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ” ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ನಿಮ್ಮ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಕಟುವಾಗಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸಿಎಂ … Continue reading ಫೈನಾನ್ಸ್ ಟಾರ್ಚರ್ ಗೆ ಬ್ರೇಕ್ ಹಾಕಿ: ಸಿಎಂ ಖಡಕ್ ವಾರ್ನಿಂಗ್..!