ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ಸಭೆ!

ಮೈಕ್ರೋ ಫೈನಾನ್ಸ್ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮುಖ್ಯಮಂತ್ರಿಗಳು ನಾಳೆಯೇ ಈ ಕುರಿತು ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ರಚಿಸಲು ಹಾಗೂ ಶೋಷಣೆಯ ಪ್ರಕರಣಗಳನ್ನು ಮಟ್ಟ ಹಾಕಲು ಏನು ಮಾಡಬೇಕೆಂದು ನಿರ್ಧರಿಸಬೇಕಿದೆ. ಮೈಕ್ರೊ ಫೈನಾನ್ಸ್ ಏಜೆನ್ಸಿಗಳಿಂದಾಗುತ್ತಿರುವ ಶೋಷಣೆಯ ಬಗ್ಗೆ ಕಾನೂನು ರಚಿಸಲು ಸಾಧ್ಯವಾಗಿಲ್ಲ. ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ರೆಗ್ಯೂಲೇಶನ್ ಆಫ್ ಮನಿ ಲೆಂಡಿಂಗ್ ಬಿಲ್ ರೂಪಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ನಾಳೆ ಇದನ್ನು ಮಂಡನೆ ಮಾಡಿ ಹಲವಾರು ವಿಷಯಗಳ ಬಗ್ಗೆ ಸಿಎಂ ಜೊತೆ … Continue reading ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ಸಭೆ!