ಮೈಕ್ರೋ ಫೈನಾನ್ಸ್‌ಗೆ ಮೂಗುದಾರ ಹಾಕಲು ಮುಂದಾದ ಪೊಲೀಸರು!
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹಚ್ಚಾಗುತ್ತಿದೆ. ಈ ಹಾವಳಿಯಿಂದ ಹಲವು ಸಾವುಗಳು ಸಂಭವಿಸಿವೆ. ಇದರಿಂದಾಗಿ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕಲು ಪೊಲೀಸರು ಹೊಸ ಗೈಡ್ಲೈನ್ ಹೊರಡಿಸಿದ್ದಾರೆ. ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ಕಮಿಷನರ್ ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕಠಿಣ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.ರಾಜ್ಯದಲ್ಲಿ ಮೈಕ್ರೋ ಫೈನಾನ್ಸರ್ಸ್ ಬಡವರ ರಕ್ತ ಹೀರುತ್ತಿದ್ದಾರೆ. ಮರ್ಯಾದೆಗೆ ಹೆದರಿ ಹಲವರು ಊರು ಬಿಟ್ಟು ಹೋಗುತ್ತಿದ್ದಾರೆ. ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಾಣವನ್ನೇ ಆ ಕಳೆದುಕೊಂಡಿದ್ದಾರೆ. ಹಾಗಾಗಿ, … Continue reading ಮೈಕ್ರೋ ಫೈನಾನ್ಸ್‌ಗೆ ಮೂಗುದಾರ ಹಾಕಲು ಮುಂದಾದ ಪೊಲೀಸರು!
Copy and paste this URL into your WordPress site to embed
Copy and paste this code into your site to embed