ಮೈಕ್ರೋ ಫೈನಾನ್ಸ್‌ ಕಿರುಕುಳ: ರಾಜ್ಯದಲ್ಲಿ ಒಂದೇ ದಿನ 6 ಮಂದಿ ಸ್ವಹತ್ಯೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಬೇಸತ್ತು ರಾಜ್ಯದ ಬೆಳಗಾವಿ, ಹಾವೇರಿ, ಹಾಸನ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಿನ್ನೆ ಒಂದೇ ದಿನದಲ್ಲಿ 6 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಒತ್ತಡ, ಸತತ ಕಿರುಕುಳ ಮತ್ತು ಆರ್ಥಿಕ ಸಂಕಷ್ಟಗಳಿಂದ ಹತಾಶರಾದ ಇವರಲ್ಲಿ ರೈತರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ನಾಗರಿಕರೂ ಸೇರಿದ್ದಾರೆ. ಹಾವೇರಿ: ಮಾಲತೇಶ್ (42) ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯ ಮಾಲತೇಶ್ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಹತಾಶರಾಗಿ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಪೊಲೀಸರು ಪ್ರಕರಣವನ್ನು … Continue reading ಮೈಕ್ರೋ ಫೈನಾನ್ಸ್‌ ಕಿರುಕುಳ: ರಾಜ್ಯದಲ್ಲಿ ಒಂದೇ ದಿನ 6 ಮಂದಿ ಸ್ವಹತ್ಯೆ