ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ: ಬಿಜೆಪಿಗೆ ಜಿ.ಪರಮೇಶ್ವರ್‌ ಎಚ್ಚರಿಕೆ

ಬೆಂಗಳೂರು: ನಮ್ಮ‌ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್‌ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರ ಜಾಸ್ತಿಯಾಗಿದೆ. ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು … Continue reading ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ: ಬಿಜೆಪಿಗೆ ಜಿ.ಪರಮೇಶ್ವರ್‌ ಎಚ್ಚರಿಕೆ