ಮೈಸೂರು: ಕೇಂದ್ರ ಸರಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಇಂದು ಬೆಳಗ್ಗೆ ಮೈಸೂರಿಗೆ ಭೇಟಿ ನೀಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಜೆಡಿಎಸ್ ನಾಯಕ ಸಾ ರಾ ಮಹೇಶ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.