ಬಿಜೆಪಿಯಿಂದ ಉಚ್ಚಾಟನೆಯಾಗ್ತಾರಾ ಪ್ರತಾಪ್ ಸಿಂಹ..?

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಮೈಸೂರು ಬಿಜೆಪಿ ನಾಯಕರಿಂದ ಸಿಂಹ ವಿರುದ್ಧ ವಿಜಯೇಂದ್ರಗೆ ದೂರು ನೀಡಲಾಗಿದೆ. ಬಿಜೆಪಿ ನಗರಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ. ಹಿಂದೂಪರ ಹೋರಾಟಗಾರ ಬಿಜೆಪಿ ಎಸ್.ಟಿ ಮೋರ್ಚಾ ಅಧ್ಯಕ್ಷ ಮೈ.ಕಾ ಪ್ರೇಮ್ ಕುಮಾರ್ ಅವರು 12 ಕಾರಣಗಳನ್ನು ನೀಡಿ ಸುದೀರ್ಘ ಪತ್ರ ಬರೆದು ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಗೆ ಮನವಿ ಮಾಡಿದ್ದಾರೆ. ಆ ಪತ್ರದಲ್ಲಿನ 12 ಕಾರಣಗಳು ಇಂತಿವೆ. 1 : ಪ್ರತಾಪ್ … Continue reading ಬಿಜೆಪಿಯಿಂದ ಉಚ್ಚಾಟನೆಯಾಗ್ತಾರಾ ಪ್ರತಾಪ್ ಸಿಂಹ..?