ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ!
ದರ ಏರಿಕೆಗೆ ಕಂಗಾಲಾಗಿರುವ ಜನರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಮತ್ತೆ ಏರಿಯಾಗುವ ಸಂಭವವಿದೆ . ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ, ಮತ್ತೆ ಕೆಎಂಎಫ್ ಹಾಲಿನ ದರ ಏರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ … Continue reading ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed