ವಿಕ್ರಮ್ ಗೌಡ ಎನ್ಕೌಂಟರ್ನಲ್ಲಿ ಯಾವುದೇ ಅನುಮಾನವಿಲ್ಲಾ..ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ..!
ವಿಕ್ರಮ್ ಗೌಡ ಎನ್ಕೌಂಟರ್ ಬಗ್ಗೆ ಕೆಲ ಎಡಪಂಥೀಯರು ಅನುಮಾನ ವಿಚಾರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮಾತನಾಡಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ವಿಕ್ರಮ್ ಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು. ವಿಕ್ರಮ್ ಮೇಲೆ ಕೊಲೆ ಆರೋಪ ಸೇರಿ 60 ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಎನ್ಕೌಂಟರ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ ಎಂದರು. ಕಾಂಗ್ರೆಸ್ ಬಂದ ಮೇಲೆ ನಕ್ಸಲ್ … Continue reading ವಿಕ್ರಮ್ ಗೌಡ ಎನ್ಕೌಂಟರ್ನಲ್ಲಿ ಯಾವುದೇ ಅನುಮಾನವಿಲ್ಲಾ..ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ..!
Copy and paste this URL into your WordPress site to embed
Copy and paste this code into your site to embed