ರಾಜ್ಯದ ಅಭಿವೃದ್ದಿಗೆ ಮಠಗಳ ಕೊಡುಗೆ ಅಪಾರ: ಬಸವರಾಜ ಬೊಮ್ಮಾಯಿ!

ಮೈಸೂರು ನಂಜನಗೂಡು ಬ್ರಿಟೀಷರು ನಮಗೆ ಸ್ವಾತಂತ್ರ್ಯ ನೀಡಿ ದೇಶ ಬಿಟ್ಟು ಹೋಗುವ ಮುನ್ನ ಮಠಗಳು ಜಾತಿ ಭೇದ ಮಾಡದೇ ಎಲ್ಲರಿಗೂ ಶಿಕ್ಷಣವನ್ನು ನೀಡಿದ್ದರಿಂದ ಕರ್ನಾಟಕ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಅವರು ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಹಾಸಂಸ್ಥಾನ ಮಠದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ಮಠ ಅಂದರೆ ಸಂಸ್ಕೃತಿಯ ಕೇಂದ್ರ. … Continue reading ರಾಜ್ಯದ ಅಭಿವೃದ್ದಿಗೆ ಮಠಗಳ ಕೊಡುಗೆ ಅಪಾರ: ಬಸವರಾಜ ಬೊಮ್ಮಾಯಿ!