ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಬಿತ್ತು ಬ್ರೇಕ್‌..!

ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅವಿನಾಭಾವ ಸಂಬಂಧ.. ಪ್ರಕೃತಿಯ ಮಡಿಲಲ್ಲಿ ಕುಡಿದು ಕುಣಿದು ಕುಪ್ಪಳಿಸಿ ಹೊಸ ವರ್ಷ 2025ನ್ನು ಸ್ವಾಗತಿಸೋಣ  ಎಂದು ಕೆಲ ಚಾರಣಿಗರು ಅಂದುಕೊಂಡಿದ್ರೆ.. ಈಗಲೇ ನಿಮ್ಮ ಪ್ಲ್ಯಾನ್‌ ಚೇಂಜ್‌ ಮಾಡಿ, ಯಾಕಂದ್ರೆ ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಬಿಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟ ಅಂದ್ರೆ ತಂಪಾದ ಹವಾಮಾನ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1,478 ಮೀಟರ್ … Continue reading ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಬಿತ್ತು ಬ್ರೇಕ್‌..!