‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಲೋಕಸಭೆಯಲ್ಲಿ ಮಂಡನೆ..!

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಯನ್ನ ಮಂಡಿಸಿದೆ. ಕೇಂದ್ರ ಕಾನೂನು ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿ ಅದರಂತೆ ವರದಿ ಸ್ವೀಕರಿಸಿ ಮಸೂದೆಯನ್ನ ಲೋಕಸಭೆಯಲ್ಲಿ ಮಂಡಿಸಲಾಗಿದೆ. 2024 ಮಾರ್ಚ್‌ 24 ರಂದು ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸಮಿತಿಯು ಸಿದ್ಧಪಡಿಸಿದ 18,000 ಪುಟಗಳ ಸುದೀರ್ಘ ಒಂದು ರಾಷ್ಟ್ರ ಒಂದು ಚುನಾವಣೆಯ … Continue reading ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಲೋಕಸಭೆಯಲ್ಲಿ ಮಂಡನೆ..!