ನಾವಿರೋದೇ ನಿಮ್ಮ ರಾಜೀನಾಮೆ ಕೊಡಿಸೋದಕ್ಕೆ: ನಾವ್ಯಾಕೆ ಬಟ್ಟೆ ಹರಿದುಕೊಳ್ಳೋಣ? 

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನಿಗೆ ಬುದ್ಧಿ ಹೇಳಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರೇ ನೀವಾದರೂ ಬುದ್ಧಿ ಹೇಳಿ. ಸುಪಾರಿ ಕೊಟ್ಟಂಥ ಇಷ್ಟು ದೊಡ್ಡ ಆರೋಪ ಯಾವ ಸಚಿವರ ಮೇಲೂ ಬಂದಿಲ್ಲ; ಆರೋಪಮುಕ್ತನಾಗುವವರೆಗೆ ನೀನು (ಪ್ರಿಯಾಂಕ ಖರ್ಗೆ) ಸಚಿವನಾಗಿ ಮುಂದುವರೆಯಬೇಡ ಎಂದು ನಿಮ್ಮ ಮಗನಿಗೆ ನೀವಾದರೂ ಬುದ್ಧಿ ಹೇಳಿ ಎಂಬುದಾಗಿ … Continue reading ನಾವಿರೋದೇ ನಿಮ್ಮ ರಾಜೀನಾಮೆ ಕೊಡಿಸೋದಕ್ಕೆ: ನಾವ್ಯಾಕೆ ಬಟ್ಟೆ ಹರಿದುಕೊಳ್ಳೋಣ?