ಪಂಚಮಸಾಲಿ ಮೀಸಲಾತಿ ಹೊರಾಟಗಾರರ ಮೇಲೆ ಲಾಠಿ ಚಾರ್ಜ್‌; ಪೊಲೀಸ್‌ ಇಲಾಖೆ ಸ್ಪಷ್ಟನೆ..!

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ನೆನ್ನೆ  ಪಂಚಮಸಾಲಿ ಸಮುದಾಯದ ನಾಯಕರು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಅವರನ್ನು ತಡೆಯಲು ಹೊರಟ ಕೆಲ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಹೀಗಾಗಿ ಅನಿವಾರ್ಯವಾಗಿ ಲಾಠಿ ಚಾರ್ಜ್‌ ಮಾಡಿದ್ದೇವೆ ಎಂದು ಬೆಳಗಾವಿ ಪೊಲೀಸರು ತಿಳಿಸಿದ್ದಾರೆ. ಹೈಕೋರ್ಟ್ ಆದೇಶವನ್ನ ಹೋರಾಟದ ಆಯೋಜಕರು ಉಲ್ಲಂಘಿಸಿದ್ದ ಪರಿಣಾಮ ಪೊಲೀಸರು ಹಲವು ನಾಯಕರನ್ನು ಬಂಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಲಿಂಗಾಯತ ಸಮುದಾಯದ ನಾಯಕರು ಹೈವೇ ಬಂದ್ … Continue reading ಪಂಚಮಸಾಲಿ ಮೀಸಲಾತಿ ಹೊರಾಟಗಾರರ ಮೇಲೆ ಲಾಠಿ ಚಾರ್ಜ್‌; ಪೊಲೀಸ್‌ ಇಲಾಖೆ ಸ್ಪಷ್ಟನೆ..!