ಪಿಡಿಒ ಹುದ್ದೆಗಳ ನೇಮಕಾತಿ ಅಕ್ರಮ; ವರದಿ ಆಧರಿಸಿ ಕ್ರಮ ಎಂದ ಸಿಎಂ!

ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ … Continue reading ಪಿಡಿಒ ಹುದ್ದೆಗಳ ನೇಮಕಾತಿ ಅಕ್ರಮ; ವರದಿ ಆಧರಿಸಿ ಕ್ರಮ ಎಂದ ಸಿಎಂ!