ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 73 ಡಾಲರ್ ದಾಡಿದೆ.
ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.62 ರೂ ಆಗಿದೆ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ 92.15 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 103.94 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.76 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.34 ರೂ. ಇದೆ.
ನೋಯ್ಡಾದಲ್ಲಿ ಪೆಟ್ರೋಲ್ 94.66 ರೂ., ಡೀಸೆಲ್ 87.76 ರೂ.
ಲಕ್ನೋ ಪೆಟ್ರೋಲ್ 94.65 ರೂ., ಡೀಸೆಲ್ 87.76 ರೂ.
ಬೆಂಗಳೂರು ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ.
ಹೈದರಾಬಾದ್ ಪೆಟ್ರೋಲ್ 107.41 ರೂ., ಡೀಸೆಲ್ 95.65 ರೂ.
ಜೈಪುರ ಪೆಟ್ರೋಲ್ 104.88 ರೂ., ಡೀಸೆಲ್ 90.36 ರೂ.
ತಿರುವನಂತಪುರಂ ಪೆಟ್ರೋಲ್ 107.62 ರೂ., ಡೀಸೆಲ್ 96.43 ರೂ.
ಭುವನೇಶ್ವರ ಪೆಟ್ರೋಲ್ 101.06 ರೂ., ಡೀಸೆಲ್ 92.91 ರೂ. ಇತ್ತು.