`ಸಬರಮತಿ ರಿಪೋರ್ಟ್‌’ ಸಿನಿಮಾವನ್ನು ವೀಕ್ಷಣೆ ಮಾಡಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದುಂರಂತ ಹಿಂದಿನ ಕತೆ ಆಧಾರಿತ `ಸಬರಮತಿ ರಿಪೋರ್ಟ್‌’ ಸಿನಿಮಾವನ್ನು ವೀಕ್ಷಣೆ ಮಾಡಿದ್ದಾರೆ. ಸಿನಿಮಾ ನೋಡುತ್ತಿರುವ ಫೋಟೋಗಳನ್ನು ಪ್ರಧಾನಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ವೀಕ್ಷಿಸುವುದಲ್ಲದೇ ಚಿತ್ರದ ನಿರ್ಮಾಣಕ್ಕಾಗಿ ಉತ್ತಮ ಪ್ರಯತ್ನ ಮಾಡಿದ ನಿರ್ಮಾಪಕರನ್ನು ಹಾಗೂ ಚಿತ್ರ ತಂಡವನ್ನು ಶ್ಲಾಘಿಸಿದ್ದಾರೆ. ನರೇಂದ್ರ ಮೋದಿಯವರ ಜೊತೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಕಿರಣ್ ರಿಜಿಜು, ಜಿತನ್ ರಾಮ್ ಮಾಂಝಿ, ಅಶ್ವಿನಿ ವೈಷ್ಣವ್ ಸೇರಿದಂತೆ NDA ಸಂಸದರು … Continue reading `ಸಬರಮತಿ ರಿಪೋರ್ಟ್‌’ ಸಿನಿಮಾವನ್ನು ವೀಕ್ಷಣೆ ಮಾಡಿದ ಪ್ರಧಾನಿ ಮೋದಿ!