ಪೆನ್ ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ 100 ಕೋಟಿ ಆರೋಪ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, “ದೇವರಾಜೇಗೌಡನ ಬಳಿ ಆರೋಪಗಳ ಬಗ್ಗೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಆತ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಅವನಂತಹ ಮೆಂಟಲ್ ಗಿರಾಕಿಯ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವನು ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.