BDA ಮಾದರಿಯಲ್ಲಿ ಮುಡಾ ಪ್ರತ್ಯೇಕ ಕಾಯ್ದೆ ತರಲು ಸಿದ್ಧತೆ!

ಈ ಮಧ್ಯೆ ಮುಡಾಗೆ ಹೊಸ ಮೂಡ ಪ್ರತ್ಯೇಕ ಕಾಯ್ದೆಗೆ ರಚನೆಗೆ ಸರ್ಕಾರ ಮುಂದಾಗಿದ್ದು, ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಬಿಡಿಎ ಮಾದರಿಯಲ್ಲೇ ಮುಡಾಗೆ ಕಾರ್ಯನಿರ್ವಹಿಸಲಿದೆ. ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಈಗಾಗಲೇ ಹಲವರನ್ನು ಲೋಕಾಯುಕ್ತ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಇದೀಗ ಮೂಡಾ ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆ ತರಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ … Continue reading BDA ಮಾದರಿಯಲ್ಲಿ ಮುಡಾ ಪ್ರತ್ಯೇಕ ಕಾಯ್ದೆ ತರಲು ಸಿದ್ಧತೆ!