- ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ ಆರು ಮಂದಿ ನಾಪತ್ತೆ
- ಮಹಾರಾಷ್ಟ್ರದ ಪುಣೆಯ ಇಂದಾಪುರ ಹಸೀಲ್ ಸಮೀಪ ನಡೆದಿದೆ
ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ ಆರು ಮಂದಿ ನಾಪತ್ತೆಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯ ಇಂದಾಪುರ ಹಸೀಲ್ ಸಮೀಪ ನಡೆದಿದೆ. ಮಂಗಳವಾರ ಸಂಜೆ ದೋಣಿ ಮುಳುಗಿದ ನಂತರ ಆರು ಜನರು ಕಾಣಿಯಾಗಿದ್ದಾರೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡವನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸ್ಥಳೀಯ ಆಡಳಿತ ಮತ್ತು ಪೊಲೀಸರನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಪುಣೆಯ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.