ನೀಟ್ ಪರೀಕ್ಷೆ ಅಕ್ರಮ ಬಹುದೊಡ್ಡ ಹಗರಣ: ಶರಣಪ್ರಕಾಶ್ ಪಾಟೀಲ್

ರಾಯಚೂರು: ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ. ನಂತರ ಮಾತನಾಡಿದ ಅವರು, ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ … Continue reading ನೀಟ್ ಪರೀಕ್ಷೆ ಅಕ್ರಮ ಬಹುದೊಡ್ಡ ಹಗರಣ: ಶರಣಪ್ರಕಾಶ್ ಪಾಟೀಲ್