ಡಿ. 1 ರಿಂದ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್..!

ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಆಗಲಿದ್ದು, ಡಿಸೆಂಬರ್ 1 ರಿಂದ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಫೆಂಗಲ್ ಚಂಡಮಾರುತದ ಪ್ರಭಾವವು ಕರ್ನಾಟಕದ ಮೇಲೂ ಆಗಲಿದ್ದು, ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈಗಾಗಲೇ ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶ್ರೀಲಂಕಾದ ಟ್ರಿಂಕೋಮಲಿಯ ಆಗ್ನೇಯಕ್ಕೆ 310 ಕಿಮೀ, … Continue reading ಡಿ. 1 ರಿಂದ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್..!