- ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ
- ಪುಷ್ಪ ನಮನ ಸಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ್
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ ಹಿನ್ನೆಲೆ ರಾಜೀವ ಗಾಂಧಿ ಭಾವಚಿತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪುಷ್ಪ ನಮನ ಸಲ್ಲಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸಚಿವ ಈಶ್ವರ ಖಂಡ್ರೆ, ಹೆಚ್ ಎಂ ರೇವಣ್ಣ, ಸಲೀಂ ಅಹ್ಮದ್, ಜಿ.ಸಿ ಚಂದ್ರಶೇಖರ್, ದ್ರುವ ನಾರಾಯಣಸ್ವಾಮಿ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.