ಕುಂದಾಪುರದಲ್ಲಿ ರಿಷಬ್ ಜೊತೆ ಡಾ. ರಾಜ್ ಡೈಲಾಗ್ ಹೊಡೆದ ಬಲ್ಲಾಳದೇವ..!

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಪರಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ . ಹಾಗಂದ ಮಾತ್ರಕ್ಕೆ ಅವರಿಗೆ ಕನ್ನಡದ ಬಗ್ಗೆ ಇರುವ ಪ್ರೀತಿ ಕಡಿಮೆ ಆಗಿಲ್ಲ. ಅವರು ಎಲ್ಲ ಕಡೆಗಳಲ್ಲಿ ಕನ್ನಡದ ಕಂಪನ್ನು ಹರಡುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಟಾಲಿವುಡ್​ನ ಖ್ಯಾತ ನಟ ರಾನಾ ದಗ್ಗುಬಾಟಿ ಅವರಿಗೆ ರಿಷಬ್ ಶೆಟ್ಟಿ ಅವರು ಕನ್ನಡ ಕಲಿಸಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸ್ವತಃ ರಾನಾ ಅವರೇ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅಮೇಜಾನ್ ಪ್ರೈಮ್ ವಿಡಿಯೋಗಾಗಿ ರಾನಾ ದಗ್ಗುಬಾಟಿ ಅವರು … Continue reading ಕುಂದಾಪುರದಲ್ಲಿ ರಿಷಬ್ ಜೊತೆ ಡಾ. ರಾಜ್ ಡೈಲಾಗ್ ಹೊಡೆದ ಬಲ್ಲಾಳದೇವ..!