ದರ್ಶನ್‌ ಗೆ ಆಗಿರುವುದು ಏನು? ದರ್ಶನ್ ಮುಂದಿನ ಆಯ್ಕೆಗಳು ಏನು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂದಿತರಾಗಿದ್ದ ನಟ ದರ್ಶನ್‌ ಆರೋಗ್ಯದ ದೃಷಿಯಿಂದ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ನಟ ದರ್ಶನ್​ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಅವರು ಈಗಾಗಲೇ ಮಧ್ಯಂತರ ಜಾಮೀನು ಪಡೆದು ಹೊರಗೆ ಇರುವುದರಿಂದ ಅವರಿಗೆ ಯಾವುದೇ ಚಿಂತೆ ಇಲ್ಲ. ವೈದ್ಯರು ಡಿಸೆಂಬರ್ 11ಕ್ಕೆ ಆಪರೇಷನ್ ನಿಗದಿ ಮಾಡಿದ್ದರು. ಆದರೆ, ಈಗ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿಕೊಳ್ಳುತ್ತಾರಾ ಅಥವಾ ಆಪರೇಷನ್ ಮಾಡಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ದರ್ಶನ್ ಸದ್ಯಕ್ಕೆ ಕನ್ಸರ್ವೇಟಿವ್ … Continue reading ದರ್ಶನ್‌ ಗೆ ಆಗಿರುವುದು ಏನು? ದರ್ಶನ್ ಮುಂದಿನ ಆಯ್ಕೆಗಳು ಏನು?