​ಹಣ ವಂಚನೆ ಆರೋಪ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ : ರಾಬಿನ್ ಉತ್ತಪ್ಪ ಸ್ಪಷ್ಟನೆ !

ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಹಾಗೂ ಆರೋಪ ಎದುರಿಸುತ್ತಿರುವ ಕಂಪನಿಯಲ್ಲಿ ತಮ್ಮ ಸ್ಥಾನಕ್ಕೆ ಸಾಕಷ್ಟು ವರ್ಷಗಳ ಹಿಂದೆಯೇ ರಾಜೀನಾಮೆ ನೀಡಿರುವುದಾಗಿ ಮಾಜಿ‌ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ. ಇಪಿಎಫ್ ಹಣ ಪಾವತಿಸದೆ ವಂಚಿಸಿದ ಪ್ರಕರಣದಲ್ಲಿ ವಾರೆಂಟ್ ಜಾರಿಯಾದ ಬೆನ್ನಲ್ಲೇ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಅವರು ಸ್ಪಷ್ಟನೆ ನೀಡಿದ್ದಾರೆ. 2018 -19ರಲ್ಲಿ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ … Continue reading ​ಹಣ ವಂಚನೆ ಆರೋಪ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ : ರಾಬಿನ್ ಉತ್ತಪ್ಪ ಸ್ಪಷ್ಟನೆ !