ಬೆಂಗಳೂರಿನಲ್ಲಿ ಯಶ್‌ ಜೊತೆ ನಯನತಾರಾ ‘ಟಾಕ್ಸಿಕ್‌’ ಶೂಟಿಂಗ್‌ ಶುರು

ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್‌‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂಬೈ, ಗೋವಾದಲ್ಲಿ ಚಿತ್ರೀಕರಣ ನಡೆಸಿದ ಬಳಿಕ ಮತ್ತೆ ಬೆಂಗಳೂರಿನಲ್ಲಿ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈ ಚಿತ್ರಕ್ಕಾಗಿ ನಯನತಾರಾ, ಕಿಯಾರಾ ಅಡ್ವಾಣಿ ಭಾಗಿಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಯಶ್ ನಟನೆಯ ಈ ಸಿನಿಮಾದಲ್ಲಿ ಅನೇಕ ಕಲಾವಿದರು ಅಭಿನಯಿಸುತ್ತಿದ್ದಾರೆ. ಮುಖ್ಯವಾಗಿ ಪರಭಾಷೆಯ ಸ್ಟಾರ್ ನಟಿಯರು ಈ ಸಿನಿಮಾದಲ್ಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಶೂಟಿಂಗ್ ಸೆಟ್‌‌ನಿಂದ ಒಂದಷ್ಟು … Continue reading ಬೆಂಗಳೂರಿನಲ್ಲಿ ಯಶ್‌ ಜೊತೆ ನಯನತಾರಾ ‘ಟಾಕ್ಸಿಕ್‌’ ಶೂಟಿಂಗ್‌ ಶುರು