ಮುನಿರತ್ನ ಏಡ್ಸ್‌ ಟ್ರ್ಯಾಪ್‌ ಹಾಗೂ ಅತ್ಯಾ*ಚಾರ ಸಾಬೀತು;  ಸಂಕಷ್ಟ ಫಿಕ್ಸ್‌..!

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರ ಆರೋಪ ತನಿಖೆಯಲ್ಲಿ ರುಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಆರೋಪ ಪಟ್ಟಿ ಸಲ್ಲಿಸಿದೆ. ಇನ್ನು ತಮ್ಮ ವಿರೋಧಿಗಳನ್ನು ಎಚ್‌ಐವಿ- ಏಡ್ಸ್‌ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕರು ದುಷ್ಕೃತ್ಯ ಎಸಗಿದ್ದರು ಎಂಬ ಗಂಭೀರ ಸ್ವರೂಪದ ಆರೋಪ ಕೂಡ ಸಾಬೀತಾಗಿದೆ ಎಂದು … Continue reading ಮುನಿರತ್ನ ಏಡ್ಸ್‌ ಟ್ರ್ಯಾಪ್‌ ಹಾಗೂ ಅತ್ಯಾ*ಚಾರ ಸಾಬೀತು;  ಸಂಕಷ್ಟ ಫಿಕ್ಸ್‌..!