ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು !
ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. RAP ಶೈಲಿಯಲ್ಲಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. … Continue reading ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು !
Copy and paste this URL into your WordPress site to embed
Copy and paste this code into your site to embed