ಬಲರಾಮನ ದಿನಗಳು ಚಿತ್ರದಲ್ಲಿ ವಿನೋದ್‌ ಪ್ರಭಾಕರ್‌ ಎದುರು ವಿಲನ್‌ ಲುಕ್‌ನಲ್ಲಿ “ಆನೆ” ವಿನಯ್‌ ಗೌಡ ಅಬ್ಬರ!!

ಬಿಗ್‌ ಬಾಸ್‌ ಮೂಲಕವೇ ಹೆಚ್ಚು ಜನಪ್ರಿಯತೆ ಪಡೆದವರು ನಟ ವಿನಯ್‌ ಗೌಡ. 2012ರಲ್ಲಿಯೇ ಕಿರುತೆರೆಯ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಬಂದ ವಿನಯ್‌ ಗೌಡ ಬದುಕು ಬದಲಿಸಿದ್ದು ಮಾತ್ರ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ ಸೀಸನ್‌ 10. ಅಲ್ಲಿಂದ ಹೊಸ ಪಥದತ್ತ ವಿನಯ್‌ ಮುಖಮಾಡಿದ್ದಾರೆ. ಸ್ಟಾರ್‌ ನಟರ ಸಿನಿಮಾಗಳಲ್ಲಿ ಖಡಕ್‌ ಖಳನಾಗುವ ತಮ್ಮ ಬಹುವರ್ಷಗಳ ಕನಸನ್ನು ಸಾಕಾರ ಮಾಡಿಕೊಂಡಿದ್ದಾರೆ. ಅದರಂತೆ, “ಬಲರಾಮನ ದಿನಗಳು” ಸಿನಿಮಾದಲ್ಲಿ, ವಿನೋದ್‌ ಪ್ರಭಾಕರ್‌ ಎದುರು ಖಡಕ್‌ ಗತ್ತಿನ್ನ … Continue reading ಬಲರಾಮನ ದಿನಗಳು ಚಿತ್ರದಲ್ಲಿ ವಿನೋದ್‌ ಪ್ರಭಾಕರ್‌ ಎದುರು ವಿಲನ್‌ ಲುಕ್‌ನಲ್ಲಿ “ಆನೆ” ವಿನಯ್‌ ಗೌಡ ಅಬ್ಬರ!!