RBI ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕಾರ..!

ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಆರ್‌ಬಿಐ ಮಾಹಿತಿ ನೀಡಿದೆ. ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10 ಅಂದರೆ ನೆನ್ನೆಗೆ ಕೊನೆಗೊಂಡಿತು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ದಿಢೀರ್‌ ನಿರ್ಗಮನದ ನಂತರ, RBIನ … Continue reading RBI ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕಾರ..!