ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಗೆ ಡೆಡ್‌ಲೈನ್‌..!

2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು 12-12-2024 ದಿನಾಂಕದ ವರೆಗೆ 500+700=1200 ಇದರ ಜೊತೆಗೆ 1320/- ವಿಶೇಷ ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳು ಹಾಗೂ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿದೆ. ಈಗಾಗಲೇ ಹಲವು ಬಾರಿ ವಿಸ್ತರಿಸಿರುವುದರಿಂದ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಯಾವುದೇ ಕಾರಣಕ್ಕೂ ಪುನಃ … Continue reading ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಗೆ ಡೆಡ್‌ಲೈನ್‌..!