ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಸೂಚನೆ

ಶಿವಮೊಗ್ಗ : ರಾಜ್ಯದಲ್ಲಿ ಈಗಾಗಲೇ 58 ಲಕ್ಷ ಕಾರ್ಮಿಕರಿಗೆ ಕಾರ್ಮಿಕ ನೋಂದಣಿ ಕಾರ್ಡುಗಳನ್ನು ವಿತರಿಸಲಾಗಿದೆ. ಕಳೆದ 3- 4ವರ್ಷಗಳಲ್ಲಿ ನೋಂದಾಣಿಯಾಗಿರುವ ಕಾರ್ಮಿಕರ ಸಂಖ್ಯೆಯ ಹೆಚ್ಚಳವಾಗಿರುವುದನ್ನು ಗಮನಿಸಿದಾಗ ಅನರ್ಹರೂ ಈ ಪಟ್ಟಿಯಲ್ಲಿ ಸೇರಿರಬಹುದಾದ ಆತಂಕವಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ, ಕಾರ್ಮಿಕ ಕಾರ್ಡನ್ನು ವಿತರಿಸುವಲ್ಲಿ ಅಧಿಕಾರಿಗಳು ಅನರ್ಹರಿಗೂ ಕಾರ್ಡ್‌ನ್ನು ನೀಡಲು ಮುಂದಾದಲ್ಲಿ ಅಂತಹ ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಮುಂದಿನ ಎಲ್ಲಾ ಅಕ್ರಮಗಳಿಗೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಅಧಿಕಾರಿಗಳಿಗೆ ಸೂಚನೆ … Continue reading ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಸೂಚನೆ